ಶಾಲಾ ಪ್ರಾರಂಭೋತ್ಸವಕ್ಕೆ : ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
School opening ceremony: Cleanliness campaign program
ಲಕ್ಷ್ಮೇಶ್ವರ" 28: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ 2026/27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದ ಪೂರ್ವದಲ್ಲಿ ಶಾಲಾ ಸ್ವಚ್ಛತಾ ಕಾರ್ಯ ಸಂಪೂರ್ಣಗೊಂಡಿದ್ದು ಶಾಲಾ ಕೊಠಡಿ ಶಾಲಾ ಆವರಣ ಮೂತ್ರಾಲಯ ಹಾಗೂ ಶೌಚಾಲಯಗಳ ಆಟದ ಮೈದಾನ ಕಾಂಪೌಂಡ್ ಗೇಟ್ ಸ್ವಚ್ಛತಾ ಕಾರ್ಯ ಕುಡಿಯುವ ನೀರಿನ ಟ್ಯಾಂಕರ್ ಗಳ ಸ್ವಚ್ಛತೆ ಮಧ್ಯಾಹ್ನದ ಬಿಸಿಯೂಟದ ಕೊಠಡಿ ಹಾಗೂ ಪಾತ್ರೆ ಪರಿಕರಗಳನ್ನು ಸ್ವಚ್ಛಗೊಳಿಸಲಾಗಿದೆ . ಇಲಾಖೆಯ ಆದೇಶದಂತೆ ಜೂನ್ ಒಂದರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದ್ದು ಅಂದು ಮಕ್ಕಳ ಬರುವಿಕೆಗಾಗಿ ಶಾಲಾ ಪ್ರಾರಂಭದ ಮೊದಲ ದಿನದಿಂದಲೇ ಮಕ್ಕಳಿಗೆ ಪಠ್ಯಪುಸ್ತಕ ಸಮವಸ್ತ್ರ ಸಿಹಿಯೂಟ ನೀಡಲು ಎಲ್ಲಾ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಇಲಾಖೆಯ ಮಾರ್ಗದರ್ಶನದಂತೆ ದಾಖಲಾತಿ ಆಂದೋಲನ ಸೇತುಬಂಧ ಪರೀಕ್ಷೆ ಮುಂತಾದ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಮ್ಮ ಸರ್ಕಾರಿ ಶಾಲೆ ನಮ್ಮ ಹೆಮ್ಮೆ ಎಂಬಂತೆ ಸಮುದಾಯದ ಹಾಗೂ ಎಸ್ ಡಿ ಎಂ ಸಿ ಯವರ ಸಹಕಾರದೊಂದಿಗೆ ಈ ಬಾರಿ ಹೆಚ್ಚಿನ ದಾಖಲಾತಿಯನ್ನು ಮಾಡುವ ಗುರಿ ಹೊಂದಲಾಗಿದೆಎಂದು ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಶಾಲಾ ಸ್ವಚ್ಛತೆಯಲ್ಲಿ ತೊಡಗಿದ್ದರು ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 