ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ: ಮಕ್ಕಳಿಗೆ ಆರತಿ ಮಾಡಿ ಪುಷ್ಪವೃಷ್ಟಿ
School opening ceremony for the academic year: Aarti performed for the children
ಬೆಳಗಾವಿ 02: ಭರತೇಶ ಶಿಕ್ಷಣ ಸಂಸ್ಥೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಆರತಿ ಮಾಡಿ ಪುಷ್ಪವೃಷ್ಟಿ ಮಾಡಿ ಒಳಗೆ ಬರಮಾಡಿಕೊಳ್ಳಲಾಯಿತು. ಮುಖ್ಯೋಪಾಧ್ಯಾಯರಾದ ಭರತೇಶ ಮಾರಣ ಬಸರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು. ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕೂಡ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 