ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ
Science exhibition to foster a scientific temper among students
ರಾಯಬಾಗ 27 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯ ಮಾಡುತ್ತವೆ ಎಂದು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು. ಶನಿವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಹಮ್ಮಿಕೊಂಡಿದ್ದ ಪಠ್ಯಾಧಾರಿತ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. 43 ವಿದ್ಯಾರ್ಥಿಗಳು ಸ್ವತಃ ತಾವು ತಯಾರಿಸಿದ ವಸ್ತುಗಳನ್ನು ವಿವರಣೆ ನೀಡುತ್ತ ಪ್ರದರ್ಶನ ಮಾಡಿದ್ದರು. ಮುಖ್ಯಾಧ್ಯಾಪಕ ಅರುಣ ಸಲಗರೆ, ವಿಜ್ಞಾನ ಶಿಕ್ಷಕ ವಿ.ಡಿ. ಗುರವ, ಕೆ.ಬಿ.ಕಾಂಬಳೆ, ಡಿ.ಆರ್.ಬೆಂಡೆ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 