ವಿಜ್ಞಾನ ವಿಭಾಗದ ವಿದ್ಯಾರ್ಥಿಯಿಂದ ಕಾಲೇಜಿಗೆ ಕೀರ್ತಿ
Science student brings glory to the college
ಲೋಕದರ್ಶನ ವರದಿ
ಧಾರವಾಡ 09: ವಿದ್ಯಾಗಿರಿಯ ಜೆ.ಎಸ್.ಎಸ್. ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕುಮಾರ ಸನಂದನ್ ದೇಶಪಾಂಡೆ ಅವರು ಇಂಡಿಯನ್ ಮೆರಿಟೈಮ್ ಯೂನಿವರ್ಸಿಟಿ ಕಾಮನ್ ಎಂಟ್ರನ್ಸ್ ಟೆಸ್ಟ್ (ಋಗ-ಅಇಖಿ)ಹಿ2026 ಪರೀಕ್ಷೆಯಲ್ಲಿ ಅಖಿಲ ಭಾರತ 357ನೇ ರಾ್ಯಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಆತನನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಶ್ರೀ ಮಹಾವೀರ ಉಪಾದ್ಯೆ ಪ್ರಾಚಾರ್ಯೆ ಭಾರತಿ ಶಾನಭಾಗ ಅಭಿನಂದಿಸಿದ್ದಾರೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 