ದ್ವಿತೀಯ ಸಂಸ್ಥಾಪನಾ ದಿನಾಚರಣೆ
Second Foundation Day Celebration
ದ್ವಿತೀಯ ಸಂಸ್ಥಾಪನಾ ದಿನಾಚರಣೆ
ಹಾವೇರಿ 11: ಹಾವೇರಿ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಏಪ್ರಿಲ್ 12 ರಂದು ಬೆಳಿಗ್ಗೆ 11 ಗಂಟೆಗೆ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಜರುಗಲಿದೆ. ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣನವರ ಉದ್ಘಾಟನೆ ನೆರವೇರಿಸಲಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಹೆಚ್.ಜಂಗಮಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ, ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ದಳವಾಯಿ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ನಾವೀನ್ಯತೆ ಸಲಹೆಗಾರ ರಾಜಶೇಖರ ಹಿರೇಮಠ ಹಾಗೂ ಅಂತರಾಷ್ಟ್ರೀಯ ಶೈಕ್ಷಣಿಕ ಸಲಹೆಗಾರ ಡಾ.ಶಿವಾನಂದ ಉತ್ಲಾಸರ ಅವರು ಭಾಗವಹಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 