ದ್ವಿತೀಯ ಪಿಯುಸಿ ಫಲಿತಾಂಶ ; ಕಲಾ ವಿಭಾಗ : ನಿರ್ಮಲಾ ರಾಜ್ಯಕ್ಕೆ ದ್ವಿತೀಯ

Second PUC result; Arts department: Nirmala ranks second in the state

ದ್ವಿತೀಯ ಪಿಯುಸಿ ಫಲಿತಾಂಶ ; ಕಲಾ ವಿಭಾಗ : ನಿರ್ಮಲಾ ರಾಜ್ಯಕ್ಕೆ ದ್ವಿತೀಯ

ಹೂವಿನ ಹಡಗಲಿ 08: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು. ತಾಲ್ಲೂಕಿನ ಇಟ್ಟಿಗಿ ಗ್ರಾಮದ ಪಂಚಮಸಾಲಿ  ಕಾಲೇಜಿನ ವಿದ್ಯಾರ್ಥಿನಿ ಕನ್ನಿಹಳ್ಳಿ ಗ್ರಾಮದ ನಿರ್ಮಲಾ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು. 600ಕ್ಕೆ 596 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ತಾಲ್ಲೂಕಿನ ಕನ್ನಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ನಿರ್ಮಲ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.