ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ
Second in Essay Competition
ಮಹಾಲಿಂಗಪುರ, 10 : ಸ್ಥಳೀಯ ಕೆಎಲ್ಇ ಸಂಸ್ಥೆಯ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಪ್ರಿಯಾಂಕಾ ಕಿತ್ತೂರ ಅಥಣಿ ಎಸ್.ಎಂ.ಎಸ್ ಕಾಲೇಜಿನಲ್ಲಿ ರಾಜ್ಯೋತ್ಸವ ನಿಮಿತ್ತ ಏರಿ್ಡಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಎನ್.ಬಿ.ಪಾಟೀಲ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 