ಸುನೃತಾ ಬಿಸನಕೊಪ್ಪ ಶಾಲೆಗೆ ದ್ವಿತೀಯ ಸ್ಥಾನ
Second place to Sunrutha Bisanakoppa School
ಗುರ್ಲಾಪೂರ 25: ಗ್ರಾಮದ ಮೊಮ್ಮಗಳು ಮುದೋಳ ಪಟ್ಟಣದ ಸಾಯಿ ನಿಕೇತನ ಪ್ರೌಢ ಶಾಲೆಯ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಕು. ಸುನೃತಾ ಬಸಪ್ಪ ಬಿಸನಕೊಪ್ಪ ಇವರು ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಹಾಗೂ ಹೆತ್ತವರಿಗೆ ಹೆಮ್ಮೆ ತಂದಿದ್ದಾಳೆ.625 ಕ್ಕೆ 612 (ಶೇ. 97.92ಅ) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಇವರು ಡಾಕ್ಟರ್ ಆಗುವ ಆಸೆ ವ್ಯಕ್ತಪಡಿಸಿರುತ್ತಾರೆ.
ಇವಳ ಸಾಧನೆಗೆ ಗುರ್ಲಾಪೂರ ಗ್ರಾಮಸ್ಥರು ಹಾಗೂ ತಂದೆ ತಾಯಿ , ಕಲಿತ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 