ಕರಲಿಂಗಪ್ಪನವರ ನೂತನ ಅಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ
ವರದಿ
ಬ್ಯಾಡಗಿ 13: ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹಿರಿಯ ಕಾಂಗ್ರೆಸ್ ಧುರೀಣ ಮಲ್ಲಿಕಾಜರ್ುನ ಕರಲಿಂಗಪ್ಪನವರ ಬ್ಯಾಡಗಿ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ.ಶಿಡೇನೂರ ತಿಳಿಸಿದರು.
ಶುಕ್ರವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು
ತಿಳಿಸಿದ ಅವರು ನೂತನ ಅಧ್ಯಕ್ಷ
ಮಲ್ಲಿಕಾಜರ್ುನ ಕರಲಿಂಗಪ್ಪನವರ ಅವರಿಗೆ ಆದೇಶ ಪತ್ರವನ್ನು ನೀಡಿ
ಪಕ್ಷದ ಸಂಘಟನೆಗೆ ಹಾಗೂ ಬಲವರ್ಧನೆಗೆ ಕಾಯರ್ೋನ್ಮುಖರಾಗಬೇಕೆಂದರು.
ಆದೇಶ ಪತ್ರವನ್ನು ಸ್ವೀಕರಿಸಿದ
ಬ್ಯಾಡಗಿ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷ ಮಲ್ಲಿಕಾಜರ್ುನ
ಕರಲಿಂಗಪ್ಪನವರ ಮಾತನಾಡಿ ತಮಗೆ ನೀಡಿರುವ ಜವಾಬ್ದಾರಿಯನ್ನು
ಸಮರ್ಥವಾಗಿ ನಿಭಾಯಿಸಿ ಪಕ್ಷದ ಸವರ್ಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಾ
ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಎಚ್.ಬುಡ್ಡನಗೌಡ್ರ,
ಪುರಸಭಾ ಸದಸ್ಯರಾದ ಮಜೀದಸಾಬ ಮುಲ್ಲಾ, ಶಂಕ್ರಗೌಡ್ರ ಪಾಟೀಲ, ಖಾದರಸಾಬ ದೊಡ್ಡಮನಿ, ರಮೇಶ ಮೋಟೆಬೆನ್ನೂರ, ಮೋಹನ
ಕತ್ತಿ, ರಾಜೇಸಾಬ ಕಳ್ಳಾಳ, ಉದಯ ಚೌದರಿ, ಮಹ್ಮದಹನೀಫ
ಪಾಟೀಲ, ಪ್ರಕಾಶ ಲಮಾಣಿ ಹಾಗೂ ಇನ್ನಿತರರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 