ನವೋದಯ ಹಾಗೂ ಸೈನಿಕ ಶಾಲೆಗೆ ಆಯ್ಕೆ
Selected for Navodaya and Sainik schools
ಲೋಕದರ್ಶನ ವರದಿ
ಧಾರವಾಡ 23: ತಾಲೂಕಿನ ಅಮ್ಮಿನಬಾವಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಅರ್ಚಿತ್ ಅಭಯಕುಮಾರ ದೇಸಾಯಿ ಕೇಂದ್ರ ಸರಕಾರದ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಶೇ.98.75 ಅಂಕ ಸಂಪಾದಿಸಿ ಆಯ್ಕೆಯಾಗಿದ್ದಾನೆ. ಜೊತೆಗೆ ಪ್ರಸಕ್ತ ವರ್ಷದ ಅಖಿಲ ಭಾರತ ಸೈನಿಕ ಶಾಲೆಯಗಳ ಪ್ರವೇಶ ಪರೀಕ್ಷೆಯಲ್ಲಿ ಶೇ.75.66 (ಒಟ್ಟು : 227) ಅಂಕ ಸಂಪಾದಿಸಿ ಪ್ರವೇಶಾರ್ಹತೆ ಪಡೆದಿದ್ದಾನೆ.
ಅಮ್ಮಿನಬಾವಿ ದಿಗಂಬರ ಜೈನ್ ಸಮಾಜ ಟ್ರಸ್ಟ್ ಅಧ್ಯಕ್ಷ ಟಿ.ಎಂ.ದೇಸಾಯಿ ವಿದ್ಯಾರ್ಥಿಯನ್ನು ಅಭಿನಂದಿಸಿ ಗೌರವಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 