ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ
Selected for state level competition
ಜಮಖಂಡಿ 31: 2024-25ನೇ ಸಾಲಿನ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಹಾಗೂ ಅಧಿಕಾರಿಗಳ ಕ್ರೀಡಾಕೂಟದಲ್ಲಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮುತ್ತು ಅಮ್ಮಣಗಿ ಪುರುಷರ 40 ವರ್ಷದೊಳಗಿನ ವಯೋಮಿತಿ ವಿಭಾಗದ 1500 ಮೀ ಮತ್ತು 3000 ಮೀ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದ ಆಶ್ರಯದಲ್ಲಿ ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲಿ ನಡೆದ ಕ್ರೀಡಾಕೂಟದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 