ಬೀಚಿ ಬಳಗದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
Selected for the Best Teacher Award of the Beachy Club
ಹೂವಿನಹಡಗಲಿ 17: ಪಟ್ಟಣದ ಪ್ರತಿಷ್ಠಿತ ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗದ 27 ನೇ ವರ್ಷದ ಡಾ. ರಾಧಾಕೃಷ್ಣನ್ ಸ್ಮರಣಾರ್ಥ ಉತ್ತಮ ಶಿಕ್ಷಕ ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಸುರೇಶ ಅಂಗಡಿ ತಿಳಿಸಿದ್ದಾರೆ.2025 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಆದವರು.ಪ್ರಾಥಮಿಕ ವಿಭಾಗ ಸರೋಜಮ್ಮ ಎಸ್ ಶಿಕ್ಷಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಯಕ ನಗರ ಪ್ರೌಢಶಾಲೆ: ಸಣ್ಣಲಕ್ಕಪ್ಪ ಎಂ ಮುಖ್ಯ ಗುರುಗಳು ಸರ್ಕಾರಿ ಪ್ರೌಢಶಾಲೆ ಮಾನ್ಯರ ಮಸಲವಾಡ ಪಿಯುಸಿ ವಿಭಾಗ: ನಟರಾಜ್ ಪಾಟೀಲ್ ಗಣಿತ ಉಪನ್ಯಾಸಕರು ಎಸ್ ಕೆ ಜಿ ಜಿ ಹಡಗಲಿ ಗ್ರಂಥಾಲಯ ವಿಭಾಗದಿಂದ ಕಾಂತೆಬೆನ್ನೂರಿನ ಗ್ರಂಥಾಲಯ ಮೇಲ್ವಿಚಾರಕರಾದ ಕೆ ಬಿ ಬಸವರಾಜ ಒಟ್ಟು ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.ಸೆ 20 ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೌರವ ಸಮರೆ್ಣ ಸಲ್ಲಿಸಲಾಗುವುದು.
ಶಿಕ್ಷಕರು, ಬಳಗದ ಸರ್ವ ಸದಸ್ಯರು ಗ್ರಂಥಾಲಯದ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 