ಖೋ-ಖೋ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Selected for the state level in Kho-Kho sport
ಹಾವೇರಿ 21 : ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಖೋ-ಖೋದಲ್ಲಿ ಪ್ರಥಮ ಸ್ಥಾನ ಪಡೆದು ಬಸವೇಶ್ವರ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಖೋ-ಖೋ ಕ್ರೀಡೆಯಲ್ಲಿ ಕಿರಣ ಮುತ್ತಪ್ಪ ಸಂಗೂರ, ನದೀಮ ನಿರ್ಜನವರ, ಪ್ರವೀಣ ಮಲ್ಲಣ್ಣನವರ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚೆಸ್ನಲ್ಲಿ ಶಿವಕುಮಾರ ಶಿವಪೂರ, ಬ್ಯಾಸ್ಕೆಟ್ಬಾಲ್ನಲ್ಲಿ ಮಂಜುನಾಥ ಬರೂರ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀ ಓಟದಲ್ಲಿ ಪರಮೇಶ ಹಾವೇರಿ ಮೂರನೇ ಬಹುಮಾನ ಪಡೆದಿದ್ದಾನೆ. ಹರೀಶ್ ತಳಗೇರಿ 200 ಮೀ ಓಟದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 