ಈಜು ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ
ಬೀಳಗಿ 31: ಜಿಲ್ಲಾ ಕ್ರೀಡಾಂಗಣ, ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಕುಮಾರ ದೀಪಕ, ಪ್ರಜ್ವಲ್, ಆಕಾಶ, ಆಯುಶ್, ಸಮರ್ಥ, ವಾಗೇಶ, ಮಹೇಶ, ಪವನ ಮತ್ತು ನಾಗರಾಜ ಮತ್ತು ಬಾಲಕಿಯರ ವಿಭಾಗದಲ್ಲಿ ರಾಜೇಶ್ವರಿ, ವಿನುತಾ ಭಾಗವಹಿಸುವದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಎಂ. ಎನ್. ಪಾಟೀಲ, ಆಡಳಿತಾಧಿಕಾರಿ ವಿ. ಎಸ್. ಮೇಟಿ, ಪ್ರಾಚಾರ್ಯ ಜಿ. ಆರ್. ಪಾಟೀಲ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡೆಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 