ಬೈಲಹೊಂಗಲ: ತಾಲೂಕಿನ ಸಂಪಗಾಂವ ಗ್ರಾಮದ ಶಾರದಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾಥರ್ಿನಿ ವೈಷ್ಣವಿ ಬಶೆಟ್ಟಿ ಬೈಲಹೊಂಗಲದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪಧರ್ೆಯಲ್ಲಿ ಇಂಗ್ಲೀಷ ಕಂಠಪಾಠದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾಥರ್ಿನಿಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಅಭಿನಂದಿಸಿದೆ