ಕ.ಕಾರ್ಯನಿರತ ಪ್ರರ್ತಕರ್ತರ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ
Selection of office bearers for the Taluk unit of the working class
ಕಂಪ್ಲಿ 08 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆ ಅತಿಥಿಗೃಹ ಆವರಣದಲ್ಲಿ ಸೋಮವಾರ ನಡೆಯಿತು.ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ತಾಲೂಕು ಘಟಕಕ್ಕೆ ಬಂಗಿ ದೊಡ್ಡ ಮಂಜುನಾಥ (ಅಧ್ಯಕ್ಷ), ಕರಿ ವಿರುಪಾಕ್ಷಿ(ಉಪಾಧ್ಯಕ್ಷ), ಪಿ.ವೀರೇಶ್(ಪ್ರಧಾನ ಕಾರ್ಯದರ್ಶಿ), ಎಸ್.ಯಮನಪ್ಪ(ಕಾರ್ಯದರ್ಶಿ), ಜೀರು ಗಾದಿಲಿಂಗ(ಖಜಾಂಚಿ), ಕಾ.ಕಾ.ಸಮಿತಿ ಸದಸ್ಯರಾಗಿ ಎಂ.ಎಸ್.ವಿರೂಪಾಕ್ಷಯ್ಯ, ಸಿ.ವೆಂಕಟೇಶ, ಎಚ್.ಎಂ.ಪಂಡಿತಾರಾಧ್ಯ, ಬಿ.ರಸೂಲ್ ಇವರು ಅವಿರೋಧ ಆಯ್ಕೆಗೊಂಡರು ಎಂದು ಪ್ರಕಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ, ಈನಾಡು ತೆಲಗು ಪತ್ರಕರ್ತರಾದ ಎಂ.ಚಂದ್ರಶೇಖರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 