ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾಲಿಂಗಪುರ: ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪ್ರೌಢಶಾಲೆಯ ಅಪೂರ್ವ ಅನಿಲ್ ಮಮದಾಪೂರ ಎಂಬ ವಿದ್ಯಾಥರ್ಿನಿ ಇತ್ತೀಚೆಗೆ ಮುಧೋಳದಲ್ಲಿ ನಡೆದ ತಾಲೂಕಾ ಮಟ್ಟದ ವೈಕ್ತಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡುಯ ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.