ಪುರಸಭೆಯ ಲಿಂಕ್ ಬಳಸಿ ಸ್ವಯಂ ಜನಗಣತಿ ಜಾಗೃತಾ ಜಾಥಾ
Self-Census Awareness Rally using the Municipality Link
ಲೋಕದರ್ಶನ ವರದಿ
ಮಹಾಲಿಂಗಪುರ 10 : 2027 ನೇ ಸಾಲಿನ ಜನಗಣತಿ ಪ್ರಯುಕ್ತವಾಗಿ ಸಾರ್ವಜನಿಕರು ತಮ್ಮ ತಮ್ಮ ಮೊಬೈಲ್ ಗಳಿಂದಲೇ ಲಿಂಕ್ ಬಳಸಿ ಸ್ವಯಂ ಜನಗಣತಿ ಮಾಡಿಕ್ಕೊಳ್ಳಬೇಕೆಂಬ ಜಾಗೃತಾ ಜಾಥಾ ಕಾರ್ಯಕ್ರಮ ಪುರಸಭೆಯ ಮುಖ್ಯಾಧಿಕಾರಿ ನಾಮದೇವ ಲಮಾಣಿ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ ನಡೆಯಿತು. ಈ ರ್ಯಾಲಿಯಲ್ಲಿ 60 ಕ್ಕೂ ಹೆಚ್ಚು ಪುರಸಭೆಯ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಮತ್ತು ಪೌರ ನೌಕರರು ಇದ್ದು, ಲಿಂಕ್ ಬಳಸಿ ಕೇವಲ ಹತ್ತು ನಿಮಿಷಗಳಲ್ಲಿಯೇ ಜನಗಣತಿ ಮಾಡಿಕೊಳ್ಳಬಹುದಾಗಿದೆ ಎಂಬ ಫಲಕಗಳನ್ನು ಸಾರ್ವಜನಿಕರತ್ತ ಪ್ರದರ್ಶಿಸಿ,ಕೊನೆಯದಾಗಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜನಗಣತಿಯ ಜಾಗೃತಿಯನ್ನು ಮೂಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 