ಸ್ವಯಂ ಗಣತಿ: ಮಾಹಿತಿ ದಾಖಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
Self-enumeration: District Collector Nagendra Prasad K recorded the information
ಬಳ್ಳಾರಿ 02: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಗುರುವಾರ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನೂತನ ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಲ್ಯಾಪ್ ಟಾಪ್ ಮೂಲಕ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮಾಹಿತಿ ದಾಖಲಾತಿ ಪೂರ್ಣಗೊಳಿಸಿದರು.“ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದ್ದು, ನಾಗರಿಕರು ಯಾವುದೇ ಆತಂಕವಿಲ್ಲದೇ ಸ್ವಯಂ ಮಾಹಿತಿಯನ್ನು ದಾಖಲಿಸಬಹುದಾಗಿದೆ.2026 ರ ಏಪ್ರಿಲ್ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ ಜ.ಛಿಜಠಿ.ರಠ.ಟಿ ಮೂಲಕ ತಮ್ಮ ಮಾಹಿತಿಯನ್ನು ಆನ್ ಲೈನ್ ನಲ್ಲಿ ದಾಖಲಿಸಿಕೊಳ್ಳಬಹುದು ಎಂದು ಅವರು ಕರೆ ನೀಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 