ಹಿರಿಯ ಪತ್ರಕರ್ತ ರಫೀ ಭಂಡಾರಿಗೆ ಸನ್ಮಾನ
Senior journalist Rafi Bhandari honored
ವಿಜಯಪುರ 24 : ನಿತ್ಯಚೇತನ ಅಭಿವೃದಿ ಸಂಸ್ಥೆ (ರಿ) ವತಿಯಿಂದ ಮಂಗಳವಾರ ಉರ್ದು ಪತ್ರಿಕಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ನಿವಾಸಕ್ಕೆ ಮಂಗಳವಾರ ತೆರಳಿ ಆತ್ಮೀಯವಾಗಿ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿತ್ಯ ಚೇತನ ಅಭಿವೃದ್ಧಿ ಸಂಸ್ಥೆ (ರಿ) ಅಧ್ಯಕ್ಷರಾದ ಮಲ್ಲಿಕಾರ್ಜುನ ಜಿ. ಕೆಳಗಡೆ, ದೂರ ದರ್ಶನ ಚಂದನ ವಾಹಿನಿ ವರದಿಗಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಕಾರ್ಯಾಕಾರಣಿ ಸದಸ್ಯ ಕಲ್ಲಪ್ಪ ಶಿವಶರಣ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 