ಮುಂಬೈ, ಜ 6 ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನ ಅಂತ್ಯಕ್ಕೆ 787.98 ಅಂಕ ಇಳಿಕೆ ಕಂಡು 40,676.63 ರಲ್ಲಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 233.60 ಅಂಕ ಇಳಿಕೆ ಕಂಡು 11,993.05 ರಲ್ಲಿತ್ತು.
ಸೆನ್ಸೆಕ್ಸ್ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 41,378.34 ಮತ್ತು 40,613.96.
ನಿಫ್ಟಿ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 12,179.10 ಮತ್ತು 12,007.96.