ರೈತರ ಸೇವೆ ಜನಾರ್ಧನ ಸೇವೆ : ಎಪಿಎಂಸಿ ಅಧ್ಯಕ್ಷ ದೇವಲ ದೇಸಾಯಿ
Serving farmers is serving the people: APMC President Deval Desai
ರಬಕವಿ-ಬನಹಟ್ಟಿ 21: ರೈತರಿಗೆ ಉಪಯೋಗವಾಗುವಂತಹ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದು, ಅದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು. ರೈತರ ಸೇವೆಯೇ ಜನಾರ್ಧನ ಸೇವೆ ಎಂದು ಮಹಾಲಿಂಗಪುರ ಎಪಿಎಂಸಿ ಅಧ್ಯಕ್ಷ ಹಾಗೂ ಜಿಲ್ಲಾ ಕುಸ್ತಿ ಫೆಡರೇಶನ್ ಅಧ್ಯಕ್ಷ ದೇವಲಸರ್ಕಾರ ದೇಸಾಯಿ ಹೇಳಿದರು. ಅವರು ತಮ್ಮ ಗೃಹ ಕಛೇರಿಯಲ್ಲಿ ಪ್ರಜಾಭಿಮಾನಿ ಬಳಗದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಭು ಕೋಪರ್ಡೆ, ನ್ಯಾಯವಾದಿ ಕಿರಣಕುಮಾರ ದೇಸಾಯಿ, ಮಾಧವಾನಂದ ಕೋಪರ್ಡೆ, ಉದಯಕುಮಾರ ದೇಸಾಯಿ ಸೇರಿದಂತೆ ಅನೇಕರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 