ಶಾಂಭವಿ ಅವರಿಗೆ ಪಿ ಎಚ್ ಡಿ ಪದವಿ
Shambhavi gets PhD degree
ಲೋಕದರ್ಶನ ವರದಿ
ವಿಜಯಪುರ 29: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶಾಂಭವಿ ಇವರು ಸಲ್ಲಿಸಿದ ರೀಡಿಂಗ್ ಕಲ್ಚರ್ ಇನ್ ಇಂಟರ್ನೆಟ್ ಎರ: ಆನ್ ಅನಾಲಿಟಿಕಲ್ ಸ್ಟಡಿ ಆಫ್ ಅಂಡರ್ ಗ್ರಾಜುಯೆಟ್ ಸ್ಟೂಡೆಂಟ್ ಆಫ್ ವಿಜಯಪುರ ಸಿಟಿ. ಕುರಿತು ಸಲ್ಲಿಸಿದ್ದ ಮಹಾಪ್ರಬಂದಕ್ಕೆ ಪಿ ಎಚ್ ಡಿ ಪದವಿ ನೀಡಿದೆ. ಶಾಂಭವಿ ಇವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರೊಫೆಸರ್ ಶಾಂತಾದೇವಿ ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಇವರಿಗೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊಫೆಸರ್ ವಿಜಯ ಕೋರಿ ಶೆಟ್ಟಿ, ಕುಲ ಸಚಿವರು ಶಂಕರ್ ಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲ ಸಚಿವರು ಪ್ರೊಫೆಸರ್ ಬಿ ಎಲ್ ಲಕ್ಕಣ್ಣನವರ್ ಅಭಿನಂದಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 