ಬಾವನ ಸೌಂದತ್ತಿ ಗ್ರಾಮದ ಶಾಂತಾಬಾಯಿ ರಾಮು ಚಂಪು ನಿಧನ
Shantabai Ramu Champu of Bavan Saudatti village has passed away
ರಾಯಬಾಗ ೨೪: ಬಾವನ ಸೌಂದತ್ತಿ ಗ್ರಾಮದ ನಿವಾಸಿ ಶಾಂತಾಬಾಯಿ ರಾಮು ಚಂಪು (೮೦) ಅವರು ಅನಾರೋಗ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಹೆಣ್ಣು ಮಕ್ಕಳು, ಸೊಸೆಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 