ಯರಗಟ್ಟಿ-ಮುನವಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಾನೂರಬಿ ದಿಲಾವರನಾಯ್ಕ ಆಯ್ಕೆ
Shanurbi Dilavarnayak selected as President of the Yaragatti-Munavalli Women's Block Congress
ಯರಗಟ್ಟಿ, ಆ.19: ಬ್ಲಾಕ್ ಕಾಂಗ್ರೆಸ್ ಯರಗಟ್ಟಿ-ಮುನವಳ್ಳಿ ಮಹಿಳಾ ಘಟಕದ ಅಧ್ಯಕ್ಷರಾಗಿ ಶಾನೂರಬಿ ದಿಲಾವರನಾಯ್ಕ ಆಯ್ಕೆಯಾಗಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಳಗಾವಿ ಗ್ರಾಮೀಣ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರು ಶಾನೂರಬಿ ಅವರಿಗೆ ಪ್ರಮಾಣಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾನೂರಬಿ ದಿಲಾವರನಾಯ್ಕ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಸೇವೆಯನ್ನು ಪರಿಗಣಿಸಿ ಪಕ್ಷವು ಹೊಸ ಜವಾಬ್ದಾರಿ ನೀಡಿದೆ. ಈ ಸ್ಥಾನಕ್ಕೆ ನ್ಯಾಯ ಒದಗಿಸುವ ಜೊತೆಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 