ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ
Sharana Sri Nuliya Chandayya Jayanti
ಲೋಕದರ್ಶನ ವರದಿ
ಧಾರವಾಡ 28: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಲಿಂಗಾಯತ ಭವನ ಧಾರವಾಡದಲ್ಲಿ ಶ್ರದ್ಧಾಭಕ್ತಿಯಿಂದ ಶರಣ ನುಲಿಯ ಚಂದಯ್ಯ ಜಯಂತಿ ಆಚರಿಸಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸ ಲಾಯಿತು. ಈ ಸಂದರ್ಭದಲ್ಲಿ ನಿರ್ದೇಶಕರಾದ ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ ರವರು ವಚನ ಪ್ರಾರ್ಥನೆ ಸಲ್ಲಿಸಿದರು ನಂತರ ಜಯಶ್ರೀ ಎಸ್.ಪಾಟೀಲ ರವರು ನುಲಿಯ ಚಂದಯ್ಯರ ವಚನಗಳ ವಿಶ್ಲೇಷಣೆ ಮಾಡಿ ಅವರ ಜೀವನ ಸಾಧನೆ ಕುರಿತು ಮಾತನಾಡಿದರು ನಿರ್ದೇಶಕರಾದ ಮಹೇಶ ಬಿಳೆಹಾಳ ಇವರು ಸ್ವಾಗತಿಸಿದರು ಪ್ರಧಾನ ಕಾರ್ಯದರ್ಶಿಗಳಾದ ಶಿವಶರಣ ಕೆ.ಕಲಬಶೆಟ್ಟರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಈ ಸಂದರ್ಭದಲ್ಲಿ ನಿರ್ದೇಶಕರಾದ ಬಸವರಾಜ ಗೋಲಪ್ಪನವರ, ಶ್ರೀಶೈಲ ಕೆಂಗಲ್, ಮಂಜುನಾಥ ಭಜಂತ್ರಿ ತಿಪ್ಪಣ್ಣ ನಾಯ್ಕರ್ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 