ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಶರೀಫ ಭಾಜನ
Sharif selected for the Decennial State Youth Award
ಶಿಗ್ಗಾವಿ 26 :ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರ ಹಾಗೂ ಗೋವಿಂದರಾಜ ವಿಧಾಸಭಾ ಕ್ಷೇತ್ರ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ ಶರೀಫ ಮಾಕಪ್ಪನವರ ಅವರಿಗೆ ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಯನ್ನು ಕನ್ನಡ ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂಧರ್ಭದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ ನಿವೃತ್ತ ಐ ಎ ಎಸ್ ಅಧಿಕಾರಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿ ಸೋಮಶೇಖರ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಹಾಗೂ ಸಿದ್ದರಾಮ ಮಹಾಸ್ವಾಮಿಗಳು ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 