ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕುಮಾರ ಸು. ಹರಿಜನ ಆಯ್ಕೆ
Shashikumar Su. Harijan elected as District General Secretary
ವಿಜಯಪುರ 25: ದಿ. 25ರಂದು ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸಂಚಾಲಕರಾದ ಸಂತೋಷ ಭಾಷ್ಕರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಜೈ ಭೀಮ ಸೇನಾ ಸಂಘಟನೆಯ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಶಶಿಕುಮಾರ ಸುಭಾಸ ಹರಿಜನ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹಾಗೂ ಇದೇ ಸಂದರ್ಭದಲ್ಲಿ ಎಲ್ಲ ಸದಸ್ಯರಿಗೆ ಸಂಘಟನೆಯನ್ನು ಬಲಪಡಿಸಲು ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷರಾದ ವಿಜಯ ಆಲೂರ, ಪರಶುರಾಮ ಕಾಂಬಳೆ, ಶಾಂತಪ್ಪ ಮುಚ್ಚಂಡಿ, ಕಿರಣ ದರ್ಗಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 