ಶೇಡಬಾಳ:ಕೊಲೆ ಆರೋಪಿ ಬಂಧನ
Shedabala: Murder suspect arrested
ಕಾಗವಾಡ, 25 ; ತಾಲ್ಲೂಕಿನ ಶೇಡಬಾಳ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಅದೆ ಊರಿನ ಶಶಿಕಾಂತ ಕಾಂಬಳೆ ಎನ್ನುವ ವ್ಯಕ್ತಿ ಶವ ಕೊಲೆಯಾದ ಸ್ಥಿತಿಯಲ್ಲಿ ದಿ.20 ರಂದು ಪತ್ತೆಯಾಗಿತ್ತು ಈ ಕುರಿತು ಆತನ ಪುತ್ರ ರಾಹುಲ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರಿನ ಆದರದಲ್ಲಿ ತನಿಖೆ ಕೈಗೊಂಡ ಕಾಗವಾಡ ಪೋಲಿಸರು ಶೇಡಬಾಳ ಪಟ್ಟಣದ ಪೈಮೂದ್ದಿನ ಮೌಲಾಸಾಬ ಜಮಾದರ (45) ಎಂಬ ವ್ಯಕ್ತಿ ಹಣಕಾಸಿನ ವಿಚಾರವಾಗಿ ಶಶಿಕಾಂತ ಕಾಂಬಳೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಕೆಲವೆ ದಿನಗಳಲ್ಲಿ ತನಿಖೆ ಮಾಡಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 