ಶೀಲಾ ಹೊಸಮನಿ ನಿಧನ
Sheela Hosamani passes away
ಬೆಳಗಾವಿ 10: ನಗರದ ಬಡಕಲಗಲ್ಲಿಯ ನಿವಾಸಿ ಶೀಲಾ ಬಸವರಾಜ ಹೊಸಮನಿ(81) ವಯೋಸಹಜ ಕಾಯಿಲೆಯಿಂದ ಸೋಮವಾರ ಸಂಜೆ ನಿಧನರಾದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
Sheela Hosamani passes away
ಬೆಳಗಾವಿ 10: ನಗರದ ಬಡಕಲಗಲ್ಲಿಯ ನಿವಾಸಿ ಶೀಲಾ ಬಸವರಾಜ ಹೊಸಮನಿ(81) ವಯೋಸಹಜ ಕಾಯಿಲೆಯಿಂದ ಸೋಮವಾರ ಸಂಜೆ ನಿಧನರಾದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.