ಅಥ್ಲೆಟಿಕ್ಸ್‌ನಲ್ಲಿ ರಾಜ್ಯಮಟ್ಟಕ್ಕೆ ಶಿಫಾ ಆಯ್ಕೆ
Shifa selected for state level in athletics
ಇಂಡಿ 13: ಇಂದು ವಿಜಯಪುರ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ 17 ವರ್ಷದ ವಯೋಮಿತಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಎಸ್ ವೈ ಪಿ ಯು ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸೀಫಾ ರಫೀಕ್ ತಾಂಭೋಳಿ ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಭಾಗ್ಯಶ್ರೀ ಸಿದ್ದಪ್ಪ ಪೂಜಾರಿ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ.
ಮಾರ್ಗದರ್ಶಕ ದೈಹಿಕ ಶಿಕ್ಷಕರಾದ ಜೆ ಎಂ ಕಡಣಿ, ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಾಲೆ ಸಿಬ್ಬಂದಿ ವರ್ಗದವರು ಮಕ್ಕಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 