ಶಿಗ್ಗಾವಿ 07 : ಪಟ್ಟಣದ ರೈತರಾದ ಅಶೋಕ್ ಸಾದೇವಪ್ಪ ಕಬ್ಬನೂರ ರವರು ಸೀಗೆ ಹುಣ್ಣಿಮೆ ಪ್ರಯುಕ್ತ ಕುಟುಂಬ ಪರಿವಾರ ಸಮೇತ ಭೂಮಿ ತಾಯಿಗೆ ಪೂಜೆ
Shiggavi 07: Town farmer Ashok Sadevappa Kabbanura along with his family worshipped Mother Earth on
ಶಿಗ್ಗಾವಿ 07 : ಪಟ್ಟಣದ ರೈತರಾದ ಅಶೋಕ್ ಸಾದೇವಪ್ಪ ಕಬ್ಬನೂರ ರವರು ಸೀಗೆ ಹುಣ್ಣಿಮೆ ಪ್ರಯುಕ್ತ ಕುಟುಂಬ ಪರಿವಾರ ಸಮೇತ ಭೂಮಿ ತಾಯಿಗೆ ಪೂಜೆಯನ್ನು ಸಲ್ಲಿಸಿ ಚರಗ ಚೆಲ್ಲಿ ನಂತರ ದೇವರಲ್ಲಿ ಪ್ರಾರ್ಥಿಸಿ ಎಲ್ಲರಿಗೂ ಒಳ್ಳೆಯದನ್ನು ಆಗಲಿ ಎಂದು ಭೂಮಿತಾಯಿಗೆ ಪೂಜೆ ಸಲ್ಲಿಸಿ ಸಿಗೆ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 