ಶಿವಾನಂದ ಪಾಟೀಲರು ಜನಪರ ಕಾರ್ಯಗಳಿಂದ ಪ್ರಭಾವಿ ನಾಯಕರು : ಪ್ರಸಾದ ದಳವಾಯಿ
Shivanand Patil is an influential leader with his pro-people work: Prasad Dalwai
ಕೊಲ್ಹಾರ 31 : ರಾಜ್ಯ ರಾಜ ಕಾರಣದಲ್ಲಿ ಅನುಭವ, ಅಭಿವೃದ್ಧಿ ಪರ ಚಿಂತನೆ ಮತ್ತು ಜನಪರ ಕಾರ್ಯಗಳಿಂದ ಗುರುತಿಸಿಕೊಂಡಿರುವ ಕೃಷಿ ಮಾರುಕಟ್ಟೆ ಸಕ್ಕರೆ ಸಚಿವರಾಗಿದ್ದ ಶಿವಾನಂದ ಪಾಟೀಲರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಿದ್ದಾರೆ. ಇವರು ಹಿರಿಯ ಮುತ್ಸದ್ಧಿ ರಾಜಕಾರಣಿ ಯಾಗಿದ್ದು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಇವರಿಗೆ ಲಿಂಗಾಯತ ಕೋಟಾದಡಿ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ನೀಡಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಬಸವನ ಬಾಗೇವಾಡಿ ವಿಧಾನ ಸಭಾ ಅಧ್ಯಕ್ಷರಾದ ಪ್ರಸಾದ ದಳವಾಯಿ ಗೊಳಸಂಗಿಯಲ್ಲಿ ಆಗ್ರಹಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 