ಕಾನಿಪ ವಾರ್ಷಿಕ ಪ್ರಶಸ್ತಿಗೆ ಶಿವಾನಂದ ಹಿರೇಮಠ ಆಯ್ಕೆ
Shivananda Hiremath selected for Kanip Annual Award
ಲೋಕದರ್ಶನ ವರದಿ
ಗದಗ 01 : ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ 2024ನೇ ವಾರ್ಷಿಕ ಪ್ರಶಸ್ತಿಗಳು ಮಂಗಳವಾರ ಪ್ರಕಟವಾಗಿದ್ದು ಟಿ.ಕೆ. ಮಲಗೊಂಡು ತನಿಖಾ ವರದಿ ಪ್ರಶಸ್ತಿಗೆ ಗದಗ ಜಿಲ್ಲೆಯ ವಿಜಯವಾಣಿ ದಿನಪತ್ರಿಕೆ ಹಿರಿಯ ವರದಿಗಾರರಾದ ಶಿವಾನಂದ ಹಿರೇಮಠ ಭಾಜನರಾಗಿದ್ದಾರೆ. ಇದೇ ಏಪ್ರಿಲ್ 11 ಮತ್ತು 12 ರಂದು ಬೀದರನಲ್ಲಿ ಜರಗುವ 40 ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಬಾಜನರಾದ ಶಿವಾನಂದ ಹಿರೇಮಠ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜು ಹೆಬ್ಬಳ್ಳಿ ಅವರು ಸೇರಿದಂತೆ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿ ಮಂಡಳಿ ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 