ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಜಿ. ಎಚ್. ಕಾಲೇಜಿನ ಶಿವರಾಜ ಶೆಟ್ಟರ್ ದ್ವಿತೀಯ
Shivaraja Shettar of G. H. College wins second place in state level debate competition
ಹಾವೇರಿ 16: ನಗರದ ಪ್ರತಿಷ್ಟಿತ ಕೆ.ಎಲ್.ಇ. ಸಂಸ್ಥೆಯ ಜಿ. ಎಚ್. ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಶಿವರಾಜ ರವೀಂದ್ರ ಶೆಟ್ಟರ್ ಅವರು ತುಮಕೂರಿನ ಎಂಪ್ರೆಸ್ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸಮೂಹ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 