ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಚಿನ್ನದ ಪದಕ ಗಳಿಸಿದ ಶಿವರಾಜ
Shivaraja wins gold medal in science and technology
ಕೊಪ್ಪಳ 28: ರಾಯಚೂರು ಜಿಲ್ಲೆಯ ಭೀಮರಾಯನಗುಡಿಯ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಶಿವರಾಜ ವೀ. ಸಜ್ಜನರ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಅಂಕ ಗಳಿಸಿದ್ದರಿಂದ ಮರಗಬಾಯಿ ಬಾಬುಲಾಲ್ ಜೈನ್ ಶಹಪೂರ ಚಿನ್ನದ ಪದಕ ಗಳಿಸಿದ್ದಾರೆ. ಸೋಮವಾರ ನಡೆದ ರಾಯಚೂರು ಕೃಷಿ ವಿವಿ ಘಟಿಕೋತ್ಸವದಲ್ಲಿ ಚಿನ್ನದ ಪದಕ ಹಾಗೂ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವರಾಜ ಹೆತ್ತವರಾದ ಡಾ.ವೀರಣ್ಣ ಎಸ್. ಸಜ್ಜನರ ಹಾಗೂ ಆರತಿ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 