ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಶಿವರಾಮ ಹೆಬ್ಬಾರ್
Shivarama Hebbar inaugurated the digital library
ಮುಂಡಗೋಡ 11: ತಾಲೂಕಿನ ಸಾಲಗಾಂವ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ಅವರು ವೀರಭದ್ರೇಶ್ವರ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಮತ್ತು ನೂತನ ಡಿಜಿಟಲ್ ಗ್ರಂಥಾಲಯವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಗ್ರಂಥಾಲಯದ ಉಪಯೋಗವನ್ನು ಸರ್ವರು ಪಡೆದು ಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರ ಮಾತಾಡನಾಡಿದ್ದರು.
ಈ ವೇಳೆಯಲ್ಲಿ ಮಾಜಿ ಶಾಸಕ ವಿ.ಎಸ್ .ಪಾಟೀಲ್, ಗ್ರಾ.ಪಂ ಅಧ್ಯಕ್ಷ ಗಣಪತಿ ಬಾಳಮ್ಮನವರ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವಿಗೌಡಪಾಟೀಲ್, ಪ್ರಮುಖರಾದ ಎಚ್.ಎಂ. ನಾಯ್ಕ, ಮಡ್ಡಿ, ಸಿದ್ದಪ್ಪ ಹಡಪದ, ಗುಡ್ಡಪ್ಪ ಕಾತೂರ, ರಾಜು ಗುಬ್ಬಕನವರ, ಹಾಗೂ ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 