ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

Shivayogi Siddharameshwar Jayanti Celebration

ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ 

ಹಾವೇರಿ 16:   ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ  ಕಾರ್ಯಕ್ರಮ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. 

ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು,  ಸಮಾಜದ ಮುಖಂಡರು ಹಾಜರಿದ್ದರು.