ಶೂಟಿಂಗ ತರಬೇತಿ ಕೇಂದ್ರ ಉದ್ಘಾಟನೆ
Shooting training center inaugurated
ಯಮಕನಮರಡಿ 06 : ಸ್ಥಳೀಯ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಮಾವನೂರು ಗ್ರಾಮದ ಹೋರವಲಯದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಶೂಟಿಂಗ ತರಬೇತಿ ಕೇಂದ್ರದ ಉದ್ಘಾಟಣಾ ಸಮಾರಂಭವು ಇತ್ತಿಚಿಗೆ ಜರುಗಿತು. . ಉದ್ಘಾಟಕರಾಗಿ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಅಣ್ಣಾ ಜಾರಕಿಹೋಳಿ ರವರು ಉದ್ಘಾಟಿಸಿದರು. ಅಧ್ಯಕ್ಷತೆ ಡಾ. ಚೇತನ ಸಿಂಗ್ ಪೋಲಿಸ್ ಮಹಾನೀರಿಕ್ಷಕರು ಉತ್ತರ ವಲಯ ಬೆಳಗಾವಿ. ಹಾಗೂ ಡಾ, ಭಿಮಾಶಂಕರ ಎಸ್ ಗುಳೇದ, ಪೋಲಿಸ್ ಅಧೀಕ್ಷಕರು ಬೆಳಗಾವಿ, ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿಗಳು ಬೆಳಗಾವಿ, ರಾಹುಲ್ ಶಿಂಧೆ ಮುಖ್ಯ ಕಾಯ್ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೆಳಗಾವಿ. ಆರ್ ಬಿ ಬಸ್ಸರಗಿ ಅಶೋಗ ಜಂಜರವಾಡ ಯಮಕನಮರಡಿ ಪಿ ಎಸ್ ಐ ಜಾವೀದ ಮುಸ್ಸಾಪುರಿ, ಹಾಗೂ ಸಿಬ್ಬಂದಿ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 