ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಶ್ರಮದಾನ
Shramadaan under the Swachhta Hi Seva program
ಹಾವೇರಿ 25: ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಹಾವೇರಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಗುರುವಾರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರುಚಿ ಬಿಂದಲ್ ಅವರ ನೇತೃತ್ವದಲ್ಲಿ ಶ್ರಮದಾನ ಕಾರ್ಯಕ್ರಮ ಜರುಗಿತು.
ಶ್ರಮದಾನದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್., ಮುಖ್ಯ ಯೋಜನಾಧಿಕಾರಿ ಎಚ್.ವೈ. ಮೀಸೆ ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 