22ರಿಂದ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ಜಾತ್ರಾ ಮಹೋತ್ಸವ
Shravan month fair to be held at Badekolla Math from 22nd
ಬೆಳಗಾವಿ 18: ತಾಲೂಕಿನ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ದಿ. 22 ಮತ್ತು 23ರಂದು ನಾಗೇಂದ್ರ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಜರುಗಲಿದೆ.
ಶುಕ್ರವಾರ ದಿ. 22ರಂದು ಮಾಸ್ತಮರಡಿ ಹಾಗೂ ತಾರಿಹಾಳ ಗ್ರಾಮಗಳಿಂದ ಪಾಲಕಿ ಬರಮಾಡಿಕೊಳ್ಳುವುದು. ನಂತರ ಭಜನೆ, ಜಾಗರಣೆ ಹಾಗೂ ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗವವು.
ಶನಿವಾರ ದಿ. 23 ರಂದು ಮುಂಜಾನೆ 9 ಗಂಟೆಗೆ ನಾಗೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ, 11 ಗಂಟೆಗೆ ಅಜ್ಜನವರ ಪಾದಪೂಜೆ, 11.30ಕ್ಕೆ ಪಾಲಕಿ ಉತ್ಸವ 12.30ಕ್ಕೆ ರಥೋತ್ಸವ ಮಧ್ಯಾಹ್ನ 2 ಗಂಟೆಗೆ ಮಹಾಪ್ರಸಾದ ಸಂಜೆ 4ಗಂಟೆಗೆ ಪಾಲಕಿ ಬೀಳ್ಕೊಡುವದರೊಂದಿಗೆ ಜಾತ್ರೆ ಸಂಪನ್ನಗೊಳ್ಳುವುದೆಂದು ಮಠದ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 