ಶ್ರೀ ಸವಿತಾ ಮಹರ್ಷಿ ಜಯಂತಿ
Shri Savita Maharshi Jayanti
ಹಾವೇರಿ 27: ಶ್ರೀ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಸವಿತಾ ಮಹರ್ಷಿ ಯವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಪುಷ್ಪಾರ್ಚನೆ ಮಾಡಿ ಭಕ್ತಿಪೂರ್ವಕವಾಗಿ ನಮಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ತಹಶೀಲ್ದಾರ ಶರಣಮ್ಮ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 