140 ಕೋಟಿ ಭಾರತೀಯರ ಆಕಾಂಕ್ಷೆ ಹೊತ್ತು ತೆರಳಿದ್ದಾರೆ: ಮೋದಿ
Shubanshu Shukla left carrying the aspirations of 140 crore Indians: Modi
ನವದೆಹಲಿ 25: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ -4 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಗಗನಯಾನಿ ಶುಭಾಂಶು ಶುಕ್ಲಾ 140 ಕೋಟಿ ಭಾರತೀಯರ ಆಶಯಗಳು, ಆಕಾಂಕ್ಷೆಗಳು ಮತ್ತು ಭರವಸೆಗಳನ್ನು ಹೊತ್ತು ತೆರಳಿದ್ದಾರೆ ಎಂದು ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
‘ಶುಕ್ಲಾ ಅವರು 1.4 ಶತಕೋಟಿ ಭಾರತೀಯರ ಆಶಯಗಳು, ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಹೊತ್ತು ಸಾಗಿದ್ದಾರೆ. ಅವರು ಮತ್ತು ಇತರ ಗಗನಯಾತ್ರಿಗಳಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಹಾರೈಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 