ಶಟಲ್ ಬ್ಯಾಡ್ಮಿಂಟನ್ ವಿದ್ಯಾಂಜಲಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ
Shuttle Badminton Vidyanjali School selected for division level
ಹೂವಿನ ಹಡಗಲಿ 26: ಪ್ರಸಕ್ತ ಸಾಲಿನ 17ನೇ ವರ್ಷದ ಒಳಗಿನ ಮಕ್ಕಳ ಶಟಲ್ ಬ್ಯಾಡ್ಮಿಂಟನ್ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ವಿದ್ಯಾಂಜಲಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು ಕಲಬುರ್ಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ಎಚ್ ಎಂ ರಾಘವೇಂದ್ರ ತಿಳಿಸಿದರು.
ವಿದ್ಯಾರ್ಥಿಗಳಾದ ಮನೋಜ್ ಕುಮಾರ್, ಉದಯನಾಯ್ಕ್,ಅಬ್ದುಲ್ ರೆಹಮಾನ್, ನಿಖಿಲ್,ಯಶವಂತ್ ಅಮೋಘ ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿದರು.ಆಡಳಿತ ಮಂಡಳಿ ಕಾರ್ಯದರ್ಶಿ ಎಚ್ ಎಂ ಸುನಂದಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ,ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಹಾಗೂ ಶಿಕ್ಷಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 