ಡೋಣೂರಮಠ ಕುಟುಂಬಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಸಾಂತ್ವನ
Siddaramaiah's condolences to the Donur Math family
ದೇವರಹಿಪ್ಪರಗಿ, ಆ.4: ತಾಲ್ಲೂಕಿನ ಸಾತಿಹಾಳ ಗ್ರಾಮದ ಯುವ ಮುಖಂಡ ಹಾಗೂ ಬಿಜೆಪಿ ಮಂಡಲದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಡೋಣೂರಮಠ ಅವರ ತಾಯಿಯವರ ನಿಧನ ಹಿನ್ನೆಲೆ, ಚಿತ್ರದುರ್ಗ ಮಹಾಸಂಸ್ಥಾನ ಭೋವಿ ಗುರುಪೀಠದ ಪೀಠಾಧಿಪತಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಂಗಳವಾರ ಡೋಣೂರಮಠ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶ್ರೀಗಳು ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಿ, ದುಃಖಿತ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಬಂಧುಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 