ಹಾಲುಮತ ಮಹಾಸಭಾದಿಂದ ಸಿದ್ದರಾಮಯ್ಯನವರಿಗೆ ಸನ್ಮಾನSiddaramaiah pays homage to Mallumata Mahasabha
Lokadrshan Daily
1/5/25, 2:25 PM ಪ್ರಕಟಿಸಲಾಗಿದೆ
ಲೋಕದರ್ಶನ ವರದಿ
ಗದಗ: ಶನಿವಾರ ನಗರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಹಾಗೂ ಮಾಇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಲುಮತ ಮಹಾಸಭಾದ ಗೌರವಾಧ್ಯಕ್ಷ ನಾಗರಾಜ ಮೆಣಸಗಿ ಹಾಗೂ ಉಪಾಧ್ಯಕ್ಷ ಸೋಮನಗೌಡ್ರ ಪಾಟೀಲ ಅವರು ಸನ್ಮಾನಿಸಿದರು.