ಸಾಮಾಜಸೇವಕ ಡೋಣೂರಮಠಗೆ ಸಿದ್ಧರಾಮೇಶ್ವರ ಸ್ವಾಮೀಜಿ ಸನ್ಮಾನ
Siddarameshwara Swamiji honours social worker Donur Math
ದೇವರಹಿಪ್ಪರಗಿ 05: ತಾಲೂಕಿನ ಸಾತಿಹಾಳ ಗ್ರಾಮದ ಸಾಮಾಜಸೇವಕರು ಹಾಗೂ ತಾಲೂಕು ಕರವೇ ಗೌರವಾಧ್ಯಕ್ಷರಾದ ಪ್ರಕಾಶ ಡೋಣೂರಮಠ ಅವರಿಗೆ ಚಿತ್ರದುರ್ಗದ ಭೋವಿ ಗುರುಪೀಠದ ಪ.ಪೂ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.
ಜೇವರ್ಗಿ ತಾಲೂಕಿನ ಮಂದೇವಾಲಿ ಗ್ರಾಮದಲ್ಲಿ ಬುಧವಾರದಂದು ನಡೆದ ಭೋವಿ, ವಡ್ಡರ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ ಹಾಗೂ ಸಮುದಾಯ ಭವನದ ಅಡಿಗಲ ಸಮಾರಂಭದಲ್ಲಿ ಅವರ ಸಮಾಜ ಸೇವೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಪಟ್ಟಣದ ಪ್ರಮುಖರು ಗಣ್ಯರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 