ದಿ. ಸಿದ್ದು ಮೀಶಿ ನಿಧನ: ನುಡಿನಮನ ಕಾರ್ಯಕ್ರಮ
Sidhu Mishi passes away: Nudinamana program
ಜಮಖಂಡಿ 26: ನಗರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿ. ಸಿದ್ದು ಮೀಶಿ ಅವರು ಹೃದಯಘಾತದಿಂದ ನಿಧರಾದ ಹಿನ್ನಲೆ ಜು,27 ರಂದು, ಬೆಳಿಗ್ಗೆ 11 ಗಂಟೆಗೆ ನಗರದ ಬಸವ ಭವನದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ವಿವಿಧ ದಲಿತ ಪರ ಸಂಘಟನೆಗಳು, ಕಾಂಗ್ರೇಸ್ ಪಕ್ಷ ಮುಖಂಡರು, ಕಾರ್ಯಕರ್ತರು, ದಲಿತ ಸಮಾಜದ ಮುಖಂಡರು, ಚಿಂತಕರು, ಹೋರಾಟಗಾರರು, ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೇಸ್ ಪಕ್ಷದ ನಾಯಕರು, ಸಚಿವರು, ಹಾಲಿ,ಮಾಜಿ ಶಾಸಕರು, ಬಿಜೆಪಿ ಪಕ್ಷದ ಶಾಸಕರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಮಠಾಧೀಶರು, ಗಣ್ಯ ಮಾನ್ಯರು ಆಗಮಿಸಲಿದ್ದಾರೆಂದು ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 