ತಿಗಡಿ ಸರ್ಕಾರಿ ಪ್ರೌಢಶಾಲೆಯ ಗಣನೀಯ ಸಾಧನೆ
Significant achievement of Thigadi Government High School
ಲೋಕದರ್ಶನ ವರದಿ
ಗುರ್ಲಾಪೂರ 24: ಸಮೀಪದ ತಿಗಡಿ ಸರ್ಕಾರಿ ಪ್ರೌಢಶಾಲೆ ಇಲ್ಲಿನ ಸನ್ 25-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಗಣನೀಯ ಸಾಧನೆಯನ್ನು ಮಾಡಿದ್ದಾರೆ.
ಒಟ್ಟು 84 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 79 ವಿದ್ಯಾರ್ಥಿಗಳು ಪಾಸಾಗಿದ್ದಾರೆ 53 ವಿದ್ಯಾರ್ಥಿಗಳು ಪ್ರಶಸ್ತಿ ಸಹಿತ ಪಾಸಾಗಿದ್ದು ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದು ಕೇವಲ ಐದು ವಿದ್ಯಾರ್ಥಿಗಳು ಅನ್ನುತ್ತೀರ್ಣವಾಗಿದ್ದು ಶಾಲೆಯ ಈ ಸಾಧನೆ ಕಂಡು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ಬಿ ಹಿರೇಮಠ್ ಸರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಜುನ ಲಗಳಿ ಹಾಗೂ ಸದಸ್ಯರು ಗ್ರಾಮದ ಎಲ್ಲಾ ಸಂಘಟನೆಗಳ ಸದಸ್ಯರು ಮತ್ತು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಜಿ ಆರ್ ಪತ್ತಾರ್ ಹಾಗೂ ಸರ್ವ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ .
ಶಾಲೆಗೆ ಪ್ರಥಮ ಸೌಭಾಗ್ಯ ಹುಚ್ಚನ್ನವರ 614 ,98.24ಅ, ದ್ವಿತೀಯ ಯಶೋಧ ಬಿರಡಿ 609, 97.44ಅ , ತೃತೀಯ ಮಹಾದೇವ ಹುಚ್ಚಣ್ಣವರ 608, 97.28ಅ ಶಾಲೆಯ ಒಟ್ಟು ಫಲಿತಾಂಶ 94 .84ಅ ಆಗಿರುತ್ತದೆ .
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 