ಸಿರುಗುಪ್ಪ: ಬಿಹಾರ್ ಚುನಾವಣೆ ಬಿಜೆಪಿ ಜಯ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ವಿಜಯೋತ್ಸವ ಆಚರಣೆ
Siruguppa: BJP wins Bihar elections, victory celebration at Mahatma Gandhi Circle
ಸಿರುಗುಪ್ಪ 16: ಬಿಹಾರ್ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜೇತರಾದ ಹಿನ್ನೆಲೆಯಲ್ಲಿ ಸಿರುಗುಪ್ಪ ನಗರದ ಗಾಂಧಿ ಸರ್ಕಲ್ ದಲ್ಲಿ ಸಿರುಗುಪ್ಪ ತಾಲೂಕು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಣೆಯನ್ನು ಸಂಭ್ರಮಿಸಿದರು ತಾಲೂಕ ಬಿಜೆಪಿ ಅಧ್ಯಕ್ಷ ಕೆ. ಮಲ್ಲಿಕಾರ್ಜುನ ಸ್ವಾಮಿ ನಗರಸಭೆ ಮಾಜಿ ಸದಸ್ಯ ಮಹದೇವ ಬಿಜೆಪಿ ಮುಖಂಡರಾದ ಮೇಕೆಲಿ ವೀರೇಶ, ಪೂಜಾರಿ ಗಾದಿಲಿಂಗ, ಬಲಕುಂದಿ ಮಾಕಪ್ಪ, ಮುಂಡರಗಿ ಕೃಷ್ಣ, ಅಂಜಿ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳಿದ್ದರೂ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 